Friday, November 22, 2024

Tag: PM Narendra Modi

ಬಿಜೆಪಿ ಸಂಸದರೊಂದಿಗೆ ಶನಿವಾರ ಪ್ರಧಾನಿ ಮೋದಿ ಭೋಜನಕೂಟ – ಕಾರಣ ಏನ್​ ಗೊತ್ತಾ..?

ಬಿಜೆಪಿ ಸಂಸದರೊಂದಿಗೆ ಶನಿವಾರ ಪ್ರಧಾನಿ ಮೋದಿ ಭೋಜನಕೂಟ – ಕಾರಣ ಏನ್​ ಗೊತ್ತಾ..?

ಬಿಜೆಪಿ ಸಂಸದರನ್ನು ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ರಾತ್ರಿ ಭೋಜನಕ್ಕೆ ಆಹ್ವಾನಿಸಿದ್ದಾರೆ. ಜುಲೈ 18ರಂದು ಸೋಮವಾರ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಸಂಜೆ 6.30ಕ್ಕೆ ...

ರಾಜ್ಯಸಭೆಗೆ ರಾಜರ್ಷಿ ಡಾ ಡಿ ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ – ಸಂಸದರಾಗಿ ಮೋದಿ ಸರ್ಕಾರದಿಂದ ಆಯ್ಕೆ

ರಾಜ್ಯಸಭೆಗೆ ಡಾ ಡಿ ವೀರೇಂದ್ರ ಹೆಗ್ಗಡೆ ನಾಮನಿದೇರ್ಶನ – ಪ್ರತಿ ತಿಂಗಳು ಸಿಗುವ ವೇತನ, ಭತ್ಯೆ ಎಷ್ಟು..?

ಆಪರೇಷನ್ ದಕ್ಷಿಣ ಕಹಳೆ ಮೊಳಗಿಸಿರುವ ಬಿಜೆಪಿ ಸಂಸತ್ತಿನ ಮೇಲ್ಮನೆ ರಾಜ್ಯಸಭೆಗೆ ದಕ್ಷಿಣ ರಾಜ್ಯಗಳ ನಾಲ್ವರು ಪ್ರಮುಖರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ.ವೀರೇಂದ್ರ ಹೆಗ್ಗಡೆ, ...

22 ಹೊಸ ರಾಜ್ಯ ಮಾಡ್ತಾರಾ ಪ್ರಧಾನಿ ಮೋದಿ..? ಯಾವ ರಾಜ್ಯಗಳೆಲ್ಲ ವಿಭಜನೆ ಆಗಬಹುದು..?

2024ರ ಲೋಕಸಭಾ ಚುನಾವಣೆ ಮುಗಿದ ತಕ್ಷಣವೇ ಕರ್ನಾಟಕವನ್ನು ಎರಡು ಭಾಗ ಮಾಡ್ತಾರಾ ಪ್ರಧಾನಿ ನರೇಂದ್ರ ಮೋದಿ..? 2024ರ ಬಳಿಕ ಭಾರತದಲ್ಲಿ 28 ರಾಜ್ಯಗಳ ಬದಲು 50 ರಾಜ್ಯಗಳಾಗ್ತಾವಾ..? ...

ಅಗ್ನಿಪಥ ವಿರುದ್ಧ ಹಿಂಸಾತ್ಮಕ ಹೋರಾಟ – ಇವತ್ತು ಮೋದಿ ಸರ್ಕಾರದಿಂದ ಮತ್ತಷ್ಟು ಸಮಾಧಾನಕಾರಿ ಕ್ರಮಗಳ ಘೋಷಣೆ

ಸೇನಾ ನೇಮಕಾತಿ ಸಂಬಂಧ ಹೊಸದಾಗಿ ಜಾರಿಗೆ ತಂದಿರುವ ಅಗ್ನಿಪಥ ಯೋಜನೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಉತ್ತರ ಭಾರತ ಮತ್ತು ತೆಲಂಗಾಣದಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆ ಬೆನ್ನಲ್ಲೇ ಇವತ್ತು ಪ್ರಧಾನಿ ...

Page 2 of 2 1 2
ADVERTISEMENT

Trend News

ಕೌಟುಂಬಿಕ ಉಪ ಚುನಾವಣೆ – ಇವತ್ತು ಮತದಾನ

ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ...

Read more

ನಾಳೆ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಬದಲಾವಣೆ – ಬೆಳಗ್ಗೆ ಚನ್ನಪಟ್ಟಣಕ್ಕೆ ಹೋಗಲ್ಲ CM

ನವೆಂಬರ್ 6ರಂದು ಅಂದರೆ ನಾಳೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ...

Read more

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ CBI ತನಿಖೆಗಾಗಿ ಅರ್ಜಿ – ನ್ಯಾಯಮೂರ್ತಿ ನಾಗಪ್ರಸನ್ನ ಪೀಠದಿಂದ ನೋಟಿಸ್

ಮುಡಾ ಹಗರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನವೆಂಬರ್ 26ಕ್ಕೆ ಮುಂದೂಡಿದೆ. ಜೊತೆಗೆ ಮುಡಾ ಹಗರಣ...

Read more

ಚಿಕ್ಕಮಗಳೂರು: ಪ್ರವಾಸಿ ತಾಣಗಳಿಗೆ 2 ದಿನ ನಿರ್ಬಂಧ

ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಇದೇ ನವೆಂಬರ್ 9ರ ಬೆಳಗ್ಗೆ 6 ಗಂಟೆಯಿAದ ನವೆಂಬರ್ 11ರ ಬೆಳಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ...

Read more
ADVERTISEMENT
error: Content is protected !!