ಜಮ್ಮು-ಕಾಶ್ಮೀರದಲ್ಲಿ ವಿಧಾನಸಭಾ ಕ್ಷೇತ್ರಗಳ ವಿಂಗಡಣೆ – ಹೇಗಿದೆ ಕ್ಷೇತ್ರ ಲೆಕ್ಕಾಚಾರ..?
ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾದ ಬಳಿಕ ವಿಧಾನಸಭಾ ಕ್ಷೇತ್ರಗಳ ವಿಂಗಡಣೆಗಾಗಿ ನೇಮಕವಾಗಿದ್ದ ಆಯೋಗ ತನ್ನ ಅಂತಿಮ ವರದಿಯನ್ನು ಸಲ್ಲಿಸಿದ್ದು, ಜಮ್ಮು-ಕಾಶ್ಮೀರದ ಚುನಾವಣಾ ನಕಾಶೆಯನ್ನು ಅಧಿಕೃತಗೊಳಿಸಲಾಗಿದೆ. ಈ ಮೂಲಕ ...