ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ : ಎಂಟ್ರಿ ಕೊಟ್ಟ ಇಡಿ; ಆರೋಪಿತರಿಗೆ ಮತ್ತೊಂದು ಸಂಕಷ್ಟ
545 ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದೆ. ಆ ಮೂಲಕ, ಈ ಪ್ರಕರಣದಲ್ಲಿ ಆರೋಪಿಗಳಾಗಿರುವವರಿಗೆ ...