ಚಂಡೀಗಡ ವಿಮಾನ ನಿಲ್ದಾಣಕ್ಕೆ ಭಗತ್ ಸಿಂಗ್ ಹೆಸರು : ಪ್ರಧಾನಿ ಘೋಷಣೆ
ಪಂಜಾಬ್ ಹಾಗೂ ಹರಿಯಾಣ ರಾಜ್ಯಗಳ ರಾಜಧಾನಿ ಚಂಡೀಗಢದಲ್ಲಿರುವ (Chandigarh) ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ "ಭಗತ್ ಸಿಂಗ್" (Bhagat Singh International Airport) ಹೆಸರು ಮರು ನಾಮಕರಣ ಮಾಡುವ ...
ಪಂಜಾಬ್ ಹಾಗೂ ಹರಿಯಾಣ ರಾಜ್ಯಗಳ ರಾಜಧಾನಿ ಚಂಡೀಗಢದಲ್ಲಿರುವ (Chandigarh) ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ "ಭಗತ್ ಸಿಂಗ್" (Bhagat Singh International Airport) ಹೆಸರು ಮರು ನಾಮಕರಣ ಮಾಡುವ ...
ಇಂದು ಗುರುವಾರ ವಿಶ್ವಾಸ ಮತ ಯಾಚನೆಗಾಗಿ ಪಂಜಾಬ್ ರಾಜ್ಯ ಸರ್ಕಾರ ಕರೆದಿದ್ದ ಒಂದು ದಿನದ ವಿಶೇಷ ಅಧಿವೇಶನವನ್ನು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಹಿಂಪಡೆದಿದ್ದಾರೆ. ರಾಜ್ಯಪಾಲರ ಈ ನಡೆಗೆ ...
ಮಾಜಿ ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ (Amarindar Singh Joins BJP). ಆ ಮೂಲಕ ತಾವು ಆರಂಭಿಸಿದ್ದ ನೂತನ ಪಕ್ಷ ...
ಪಂಜಾಬಿ ಗಾಯಕ ಸಿಧು ಮೂಸೆವಾಲಾ ಕೊಲೆ ಪ್ರಕರಣಕ್ಕೆ (Sidhu Moosewala Murder Case) ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ರಾಷ್ಟ್ರೀಯ ತನಿಖಾ ದಳ (NIA) ದೇಶದ 3 ರಾಜ್ಯಗಳಲ್ಲಿ ...
ಪಂಜಾಬ್‌ನ (Punjab) ತರನ್ ತಾರನ್ ಜಿಲ್ಲೆಯಲ್ಲಿ ಜನರ ಗುಂಪೊಂದು ಮಂಗಳವಾರ ರಾತ್ರಿ ಸ್ಥಳೀಯ ಚರ್ಚ್‌ಗೆ ಬಲವಂತವಾಗಿ ನುಗ್ಗಿ ಯೇಸು ಮತ್ತು ಮೇರಿಯ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ. ಪಾದ್ರಿಯ ಕಾರಿಗೂ ...
ರಾಜ್ಯಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಿಂದ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಮಧ್ಯಪ್ರದೇಶ: ವಿವೇಕ್ ಥಂಕಾ - ಕಾಂಗ್ರೆಸ್ ಸುಮಿತ್ರಾ ವಾಲ್ಮೀಕಿ - ...
ಪಂಚ ರಾಜ್ಯಗಳ ಚುನಾವಣಾ ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಐದು ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನು ವಜಾಗೊಳಿಸಿದ್ದಾರೆ. ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ...
ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ...