Sunday, December 22, 2024

Tag: Rajyasabha Election

ರಾಜ್ಯಸಭಾ ಚುನಾವಣೆ: ಅಡ್ಡಮತ ಚಲಾಯಿಸಿದ ಎಸ್.ಟಿ‌. ಸೋಮಶೇಖರ್

ರಾಜ್ಯಸಭಾ ಚುನಾವಣೆ: ಅಡ್ಡಮತ ಚಲಾಯಿಸಿದ ಎಸ್.ಟಿ‌. ಸೋಮಶೇಖರ್

ಬೆಂಗಳೂರು: ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಹಾಗೂ ಆಗಾಗ ಕಾಂಗ್ರೆಸ್‌ ನಾಯಕರ ಜೊತೆ ಕಾಣಿಸಿಕೊಳ್ಳುತ್ತಿರುವ ಯಶವಂತಪುರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮೂಲಕ ಮೂಲಕ ...

ಮಹಾರಾಷ್ಟ್ರ: ಮಹಾಮೈತ್ರಿಕೂಟಕ್ಕೆ ಮಹಾಮುಖಭಂಗ..!

ಮಹಾರಾಷ್ಟ್ರ: ಮಹಾಮೈತ್ರಿಕೂಟಕ್ಕೆ ಮಹಾಮುಖಭಂಗ..!

ರಾಜ್ಯಸಭಾ ಚುನಾವಣೆಯಲ್ಲಿ ಮಹಾರಾಷ್ಟçದಲ್ಲಿ ಮಹಾಮೈತ್ರಿಕೂಟ ಮುಖಭಂಗ ಅನುಭವಿಸಿದೆ. ಆರನೇ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸಂಜಯ್ ಪವಾರ್ ಅವರಿಗೆ ಸೋಲಾಗಿದೆ. ಬಿಜೆಪಿಯಿಂದ ಸ್ಪರ್ಧಿಸಿದ್ದ ಮಾಜಿ ಸಂಸದ ಧನಂಜಯ್ ಮಹಾದಿಕ್ ಗೆದ್ದಿದ್ದಾರೆ. ...

ಬಿಜೆಪಿ ಶಾಸಕರ ಮತದಾನ ಮುಕ್ತಾಯ – ಗೆಲ್ತಾರಾ ಲೆಹರ್ ಸಿಂಗ್..?

ಬಿಜೆಪಿ ಶಾಸಕರ ಮತದಾನ ಮುಕ್ತಾಯ – ಗೆಲ್ತಾರಾ ಲೆಹರ್ ಸಿಂಗ್..?

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕರ ಮತದಾನ ಮುಕ್ತಾಯ ಆಗಿದೆ. ಬಿಜೆಪಿಯ 120 ಶಾಸಕರು ತಮ್ಮ ಹಕ್ಕು ಚಲಾಯಿಸಿದ್ದಾರೆ. 46 ಶಾಸಕರನ್ನು ಮತಗಳನ್ನು ಪಡೆದು ಕೇಂದ್ರ ಹಣಕಾಸು ಸಚಿವೆ ...

ಜೆಡಿಎಸ್‌ನ ಓರ್ವ ಶಾಸಕರಿಂದ ಅಡ್ಡಮತದಾನ

ರಾಜ್ಯಸಭಾ ಚುನಾವಣೆಯಲ್ಲಿ ನಿರೀಕ್ಷೆಯಲ್ಲಿ ಒಬ್ಬ ಶಾಸಕರು ಅಡ್ಡ ಮತದಾನ ಮಾಡಿದ್ದಾರೆ. ಕೋಲಾರ ಕ್ಷೇತ್ರದ ಜೆಡಿಎಸ್ ಶಾಸಕ ಶ್ರೀನಿವಾಸ್‌ಗೌಡ ಅವರು ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್‌ಗೆ ತಮ್ಮ ...

ರಾಜ್ಯಸಭಾ ಚುನಾವಣೆ: ಬಿಜೆಪಿ ನಾಯಕರ ಜೊತೆಗೆ ಮಾಜಿ ಸಿಎಂ HDK ರಹಸ್ಯ ಸಭೆ..? – ಭೇಟಿ ಆಗಿಲ್ಲ ಎಂದು ಸ್ಪಷ್ಟನೆ

ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಿಜೆಪಿ ನಾಯಕರ ಜೊತೆಗೆ ರಹಸ್ಯ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿನ್ನೆ ಬೆಂಗಳೂರಿನ ತಾಜ್ ಹೋಟೆಲ್‌ನಲ್ಲಿ ...

ಆ ಐವರು ಜೆಡಿಎಸ್ ಶಾಸಕರು ಅಡ್ಡ ಮತದಾನ ಮಾಡುತ್ತಾರಾ..?

ನಾಳೆ ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಪಕ್ಷದಲ್ಲೇ ಬಂಡಾಯದ ಆತಂಕ ಎದುರಾಗಿದೆ. ಜೆಡಿಎಸ್ ಶಾಸಕಾಂಗ ...

DK Shivakumar

ಕಾಂಗ್ರೆಸ್ ಅಂದರೆ ನಾನೊಬ್ಬನ್ನೇ ಅಲ್ಲ, ವೈಯಕ್ತಿಕ ತೀರ್ಮಾನ ಮಾಡಲ್ಲ – ಕುಮಾರಸ್ವಾಮಿ ಓಪನ್ ಆಫರ್ ಗೆ ಡಿಕೆಶಿ ಪ್ರತಿಕ್ರಿಯೆ

ಬಿಜೆಪಿ ಸೋಲಿಸಲು ಜೆಡಿಎಸ್ ಜೊತೆಗೆ ಕಾಂಗ್ರೆಸ್ ಕೈ ಜೋಡಿಸಬೇಕೆಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೊಟ್ಟ ಓಪನ್ ಆಪರ್  ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. `ಅವರು (ಕುಮಾರಸ್ವಾಮಿ) ಸ್ವತಂತ್ರರಿದ್ದಾರೆ. ...

BIG BREAKING: ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್‌ಗೆ ಜೆಡಿಎಸ್ ಬೆಂಬಲ ಸಾಧ್ಯತೆ

ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಅವರಿಗೆ ಜೆಡಿಎಸ್ ಬೆಂಬಲ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಕಾಂಗ್ರೆಸ್‌ಗೆ ಬೆಂಬಲ ನೀಡುವ ಬಗ್ಗೆ ...

ರಾಜ್ಯಸಭಾ ಚುನಾವಣೆ: ಕಾಂಗ್ರೆಸ್, ಬಿಜೆಪಿ, ಆಪ್ ಅಭ್ಯರ್ಥಿಗಳು ಅವಿರೋಧ ಆಯ್ಕೆ

ರಾಜ್ಯಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಿಂದ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಮಧ್ಯಪ್ರದೇಶ: ವಿವೇಕ್ ಥಂಕಾ - ಕಾಂಗ್ರೆಸ್ ಸುಮಿತ್ರಾ ವಾಲ್ಮೀಕಿ - ...

ರಾಜ್ಯಸಭಾ ಚುನಾವಣೆ – ಕಾಂಗ್ರೆಸ್ ಶಾಸಕರಿಗೆ ವಿಪ್ ಜಾರಿ

ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಮತಹಾಕುವಂತೆ ಕರ್ನಾಟಕ ಕಾಂಗ್ರೆಸ್ ತನ್ನ ಶಾಸಕರಿಗೆ ವಿಪ್ ಜಾರಿ ಮಾಡಿದೆ. ಜೂನ್ 10ರಂದು ಬೆಳಗ್ಗೆ 9 ಗಂಟೆಯಿAದ ಸಂಜೆ 4 ...

ADVERTISEMENT

Trend News

4ನೇ ದಿನವೂ ಷೇರು ಮಾರುಕಟ್ಟೆ ಭಾರೀ ಕುಸಿತ

ಸತತ ನಾಲ್ಕನೇ ದಿನವೂ ಷೇರು ಮಾರುಕಟ್ಟೆ ಭಾರೀ ಕುಸಿತ ಕಂಡಿದೆ. ಮುಂಬೈ ಷೇರು ಪೇಟೆ ಸೂಚ್ಯಂಕ 860 ಅಂಕಗಳಷ್ಟು ಕುಸಿತ ಕಂಡಿದೆ. ನಿಫ್ಟಿ 230 ಅಂಕಗಳಷ್ಟು ಇಳಿಕೆಯಾಗಿದೆ....

Read more

ಒಂದೇ ದೇಶ-ಒಂದೇ ಚುನಾವಣೆ: ಸಂವಿಧಾನಿಕ ತಿದ್ದುಪಡಿ ಸಂಸದ JPC ರಚನೆ – ಈ 21 ಮಂದಿ ಸಂಸದರು ಸದಸ್ಯರು JPC

ಒಂದೇ ದೇಶ ಒಂದೇ ಚುನಾವಣೆಗೆ ಸಂಬಂಧಿಸಿದಂತೆ ಜಂಟಿ ಸದನ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ ಲೋಕಸಭೆಯ 21 ಮಂದಿ ಸಂಸದರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಮೊದಲ ಬಾರಿಗೆ...

Read more

ಪ್ರಯಾಣಿಕರ ಹಡಗಿಗೆ ನೌಕಾ ಸೇನೆ ಸ್ಪೀಡ್‌ ಬೋಟ್‌ ಡಿಕ್ಕಿ – 13 ಮಂದಿ ಸಾವು

ಭಾರತೀಯ ನೌಕಾ ಸೇನೆಗೆ ಸೇರಿದ ದೋಣಿ ನಿಯಂತ್ರಣ ಕಳೆದುಕೊಂಡು ಪ್ರವಾಸಿಗರಿದ್ದ ಹಡಗಿಗೆ ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ಸಾವನ್ನಪ್ಪಿದ್ದಾರೆ.  ಮುಂಬೈ ಕರಾವಳಿಯಲ್ಲಿ ಈ ದುರಂತ ಸಂಭವಿಸಿದೆ....

Read more

ಅಂಬೇಡ್ಕರ್‌ ಬಗ್ಗೆ ಅಮಿತ್‌ ಶಾ ಲೇವಡಿ – ಇದು ತಿರುಚಿದ ವೀಡಿಯೋ ಅಲ್ಲ, ಅಸಲಿ ವೀಡಿಯೋ..! – ಸಂಪೂರ್ಣ ಮಾಹಿತಿ ಈ ಸುದ್ದಿಯಲ್ಲಿ

ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಡಿರುವ ಮಾತಿನ ವೀಡಿಯೋ ಎಡಿಟೆಡ್‌ ವೀಡಿಯೋ ಅಥವಾ ತಿರುಚಿದ...

Read more
ADVERTISEMENT
error: Content is protected !!