Friday, November 22, 2024

Tag: #RajyasabhaElection

ಕಾಂಗ್ರೆಸ್‌ನಲ್ಲಿ ಬಿಎಸ್‌ಪಿ ಶಾಸಕರು ವಿಲೀನ

ರಾಜಸ್ಥಾನದಲ್ಲಿ ಬಿಜೆಪಿಗೆ ಮುಖಭಂಗ – ZEE TV ಮಾಲೀಕನಿಗೆ ಸೋಲು – ಕಾಂಗ್ರೆಸ್‌ಗೆ ಭರ್ಜರಿ ಜಯ

ರಾಜ್ಯಸಭಾ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಬಿಜೆಪಿ ಮಾಡಿದ್ದ ರಣತಂತ್ರ ವಿಫಲವಾಗಿದೆ. ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ರಾಜಸ್ಥಾನ ವಿಧಾನಸಭೆಯಿಂದ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಮತ್ತು ಬಿಜೆಪಿ 1 ಸ್ಥಾನದಲ್ಲಿ ...

ಕಾಂಗ್ರೆಸ್ ಬೆಂಬಲ ಕೋರಿದ ಕುಮಾರಸ್ವಾಮಿ – ಡಿಕೆಶಿ, ಸುರ್ಜೆವಾಲಾ ಜೊತೆಗೆ ಮಾತುಕತೆ

ರಾಜ್ಯಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಬೆಂಬಲ ಕೋರಿದ್ದಾರೆ. `ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಕಾಂಗ್ರೆಸ್ ತನ್ನ ಮೊದಲ ಪ್ರಾಶಸ್ತ್ಯದ ಮತ ನೀಡಲಿ. ...

ರಾಜ್ಯಸಭೆ  ಚುನಾವಣೆಯಲ್ಲಿ ಬಿಜೆಪಿಯ ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ ಕಣಕ್ಕೆ – ಬಿಸಿಯೇರಿದ ರಾಜ್ಯ ರಾಜಕೀಯ

ಜೂನ್ 10 ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಬಿಜೆಪಿ ತಡರಾತ್ರಿ ಎರಡನೇ ಪಟ್ಟಿ ಪ್ರಕಟಿಸಿದೆ. ಮತ್ತೆ ನಾಲ್ವರು ಅಭ್ಯರ್ಥಿಗಳನ್ನು ಘೋಷಿಸಿದ್ದು, ನೀರಿಕ್ಷೆಯಂತೆ ಕರ್ನಾಟಕದಿಂದ ಮೂರನೇ ಅಭ್ಯರ್ಥಿಯಾಗಿ ಉದ್ಯಮಿ, ...

ADVERTISEMENT

Trend News

ಕೌಟುಂಬಿಕ ಉಪ ಚುನಾವಣೆ – ಇವತ್ತು ಮತದಾನ

ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ...

Read more

ನಾಳೆ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಬದಲಾವಣೆ – ಬೆಳಗ್ಗೆ ಚನ್ನಪಟ್ಟಣಕ್ಕೆ ಹೋಗಲ್ಲ CM

ನವೆಂಬರ್ 6ರಂದು ಅಂದರೆ ನಾಳೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ...

Read more

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ CBI ತನಿಖೆಗಾಗಿ ಅರ್ಜಿ – ನ್ಯಾಯಮೂರ್ತಿ ನಾಗಪ್ರಸನ್ನ ಪೀಠದಿಂದ ನೋಟಿಸ್

ಮುಡಾ ಹಗರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನವೆಂಬರ್ 26ಕ್ಕೆ ಮುಂದೂಡಿದೆ. ಜೊತೆಗೆ ಮುಡಾ ಹಗರಣ...

Read more

ಚಿಕ್ಕಮಗಳೂರು: ಪ್ರವಾಸಿ ತಾಣಗಳಿಗೆ 2 ದಿನ ನಿರ್ಬಂಧ

ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಇದೇ ನವೆಂಬರ್ 9ರ ಬೆಳಗ್ಗೆ 6 ಗಂಟೆಯಿAದ ನವೆಂಬರ್ 11ರ ಬೆಳಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ...

Read more
ADVERTISEMENT
error: Content is protected !!