High Court; ಪ್ರಕರಣ ದಾಖಲಾದ ಕೂಡಲೇ ಅತ್ಯಾಚಾರ ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ಕಡ್ಡಾಯ: ಹೈಕೋರ್ಟ್
ಬೆಂಗಳೂರು: ಅತ್ಯಾಚಾರ ಅಥವಾ ಪೋಕೋ (POCSO) ಕಾಯ್ದೆ ಅಡಿ ಪ್ರಕರಣ ದಾಖಲಿಸಿದ ತಕ್ಷಣ ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆಯನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ. 17 ವರ್ಷದ ...