SBI ಆಶಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸಲು ಅ.15 ಲಾಸ್ಟ್ ಡೇಟ್
ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ಒದಗಿಸುವ ನಿಟ್ಟಿನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಮುಖ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ...