‘ಶಿಕ್ಷಣ ಉಳಿಸಿ, ಸಂವಿಧಾನ ಉಳಿಸಿ, ಭಾರತ ಉಳಿಸಿ’ – SFIನಿಂದ ಸೆಪ್ಟೆಂಬರ್ 25ರವರೆಗೆ ಭಾರತ ಜಾಥಾ
ಇಂದು ದೇಶದಲ್ಲಿ ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಬಿಕ್ಕಟ್ಟುಗಳನ್ನು ಎದುರಿಸುತ್ತಿದ್ದಾರೆ. ಕೊರೋನಾ ಸಾಂಕ್ರಾಮಿಕ ರೋಗವು ರಾಷ್ಟ್ರವ್ಯಾಪಿ ಶಿಕ್ಷಣವನ್ನು ಹಿನ್ನಡೆಗೊಳಿಸಿದೆ, ಡಿಜಿಟಲ್ ವಿಭಜನೆ ಮತ್ತು ಆನ್‌ಲೈನ್ ಶಿಕ್ಷಣದ ಪರಿಣಾಮ ...