ತೆಲಂಗಾಣದ ದೇವಸ್ಥಾನದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ – ಅದಿತಿ ರಾವ್ ಹೈದರಿ
ಭಾರತೀಯ ಚಿತ್ರರಂಗದಲ್ಲಿ ಪ್ರೇಮಪಕ್ಷಿಗಳಾಗಿ ಗುರುತಿಸಿಕೊಂಡಿದ್ದ ನಟ ಸಿದ್ಧಾರ್ಥ್ ಮತ್ತು ನಟಿ ಅದಿತಿ ರಾವ್ ಹೈದರಿ ಇಂದು ತೆಲಂಗಾಣದ ವನಪರ್ತಿ ಜಿಲ್ಲೆಯ ಶ್ರೀರಂಗಪುರದಲ್ಲಿರುವ ಶ್ರೀ ರಂಗನಾಯಕಸ್ವಾಮಿ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ...