ಶ್ರೀಲಂಕಾದ ಇಂದಿನ ದುಸ್ಥಿತಿಗೆ ಕಾರಣ ಏನು? ಚಿಂತನೆಗೆ ಹಚ್ಚುವ ಒಂದು ವಿಶ್ಲೇಷಣೆ
ನೆರೆಯ ರಾಷ್ಟ್ರ ಮಾತ್ರವಲ್ಲ, ರಾಮಾಯಣ ಕಾಲದಿಂದಲೂ ಭಾರತದೊಂದಿಗೆ ಸಂಬಂಧವಿರುವ ಶ್ರೀಲಂಕಾದಲ್ಲಿ ನಿಜವಾಗಲೂ ಏನಾಗುತ್ತಿದೆ ಎಂದು ಹೇಳುವಲ್ಲಿ ಬಹುತೇಕ ಭಾರತೀಯ ಮಾಧ್ಯಮಗಳು ವಿಫಲವಾಗಿವೆ. ಅವುಗಳಿಗೆ ಹತ್ತಿರದ ಶ್ರೀಲಂಕಾಕ್ಕಿಂತ ದೂರದ ...