Thursday, November 21, 2024

Tag: Supreme Court

DK Shivakumar

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಡಿಕೆಶಿ ವಿರುದ್ಧದ ಕೇಸ್ ರದ್ದು ಮಾಡಿದ ಸುಪ್ರೀಂ

ಲೋಕಸಭಾ ಚುನಾವಣೆ ಮುಂದಿರುವಂತೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌  ಅವರಿಗೆ ಸಿಹಿಸುದ್ದಿ ಸಿಕ್ಕಿದೆ. ಅಕ್ರಮ ಆಸ್ತಿ ಗಳಿಗೆ  ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್‌ ವಿರುದ್ದ ...

Shivamurthy Murugha Sharanaru

ಫೋಕ್ಸೊ ಪ್ರಕರಣ; ಮುರುಘಾ ಶ್ರೀ ಆಡಳಿತಕ್ಕೆ ಸುಪ್ರೀಂ ನಿರ್ಬಂಧ !

ಚಿತ್ರದುರ್ಗ: ಫೋಕ್ಸೊ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಹೊರ ಬಂದಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮಠ ಹಾಗೂ ಎಸ್‌ಜೆಎಂ ವಿದ್ಯಾಪೀಠದ ಆಡಳಿತ ವಹಿಸಿಕೊಳ್ಳುವುದಕ್ಕೆ ಸುಪ್ರೀಂ ...

ADANI SEBI: ಅದಾನಿ ಗ್ರೂಪ್ ವಿರುದ್ಧದ ತನಿಖೆ… ಯಾವುದು ಸತ್ಯ?

ADANI SEBI: ಅದಾನಿ ಗ್ರೂಪ್ ವಿರುದ್ಧದ ತನಿಖೆ… ಯಾವುದು ಸತ್ಯ?

2016ರಿಂದ ಅದಾನಿ ಗ್ರೂಪ್ ನಲ್ಲಿ ನಡೆದಿರುವ ಚಟವಟಿಕೆಗಳ ಬಗ್ಗೆ  ತನಿಖೆ ಮಾಡುತ್ತಿರುವುದಾಗಿ ಕೇಳಿಬಂದ ಸುದ್ದಿಯಲ್ಲಿ ಸತ್ಯಾಂಶ ಇಲ್ಲ ಎಂದು ಸುಪ್ರೀಂಕೋರ್ಟ್​ ಗೆ ಸೆಬಿ ವಿವರಣೆ ನೀಡಿರುವುದು ಹೊಸ ...

ಹೊಸ ಮೀಸಲಾತಿ ನೈಜವೋ.. ಕಪಟವೋ..? ಈ 9 ಪ್ರಶ್ನೆಗೆ ಉತ್ತರಿಸುತ್ತಾ ಬಿಜೆಪಿ ಸರ್ಕಾರ

ಚುನಾವಣೆಯಲ್ಲಿ ಲಾಭ ಪಡೆಯಲೆಂದೇ ಮುಸ್ಲೀಮರ ಶೇಕಡಾ 4ರಷ್ಟು ಮೀಸಲಾತಿ ರದ್ದು ಮಾಡಿದ ಬಿಜೆಪಿ ಸರ್ಕಾರ, ತಮ್ಮ ನಿಲುವನ್ನು ಸುಪ್ರೀಂಕೋರ್ಟ್ ನಲ್ಲಿ ಸಮರ್ಥನೆ ಮಾಡಿಕೊಳ್ಳಲು ವಿಫಲವಾಗಿದೆ. ಇದರಿಂದ ಮೀಸಲಾತಿ ...

Supreme Court

ರಾಜೀವ್ ಗಾಂಧಿ ಹತ್ಯೆ ಪ್ರಕರಣ; ಆರು ಆರೋಪಿಗಳ ಬಿಡುಗಡೆಗೆ ಸುಪ್ರೀಂ ಆದೇಶ

ಹೊಸದಿಲ್ಲಿ: ರಾಜೀವ್‌ ಗಾಂಧಿ ಹತ್ಯೆಯ ಪ್ರಮುಖ ಆರೋಪಿ ನಳಿನಿ ಶ್ರೀಹರನ್‌ ಸೇರಿದಂತೆ ಆರು ಜನರ ಆರೋಪಿಗಳನ್ನು ಸುಪ್ರೀಂ ಕೋರ್ಟ್‌ ಬಿಡುಗಡೆ ಮಾಡುವಂತೆ ಆದೇಶಿಸಿದೆ. ತಮಿಳುನಾಡು ಸರ್ಕಾರ ಆರೋಪಿಗಳನ್ನು ...

ಹಿಜಾಬ್ ಧರಿಸುವ ಹಕ್ಕು ಶಾಲಾ ದ್ವಾರದ ಬಳಿಗೇ ಮುಗಿಯದು: ನ್ಯಾ. ಧುಲಿಯಾ

ಕರ್ನಾಟಕದ ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನೀಡಿದ ಭಿನ್ನ ತೀರ್ಪಿನಲ್ಲಿ ನ್ಯಾ.  ಧುಲಿಯಾ ಅವರು, ಮುಸ್ಲಿಂ ಹೆಣ್ಣುಮಕ್ಕಳ ಹಿಜಾಬ್‌ ಧರಿಸುವ ಹಕ್ಕು ಶಾಲೆಯ ಗೇಟ್‌ ಬಳಿಗೇ ...

EX PM H D Devegowda

BREAKING: ಮಾನನಷ್ಟ ಪ್ರಕರಣ: ದೇವೇಗೌಡರಿಗೆ ಸುಪ್ರೀಂಕೋರ್ಟ್​​ ರಿಲೀಫ್​

ನೈಸ್​ (ನಂದಿ ಇನ್ಫಾಸ್ಟ್ರಕ್ಚರ್​ ಕಾರಿಡಾರ್​​ ಎಂಟರ್​ಪ್ರೈಸಸ್​ NICE) ವಿರುದ್ಧ ನೀಡಿದ್ದ ಮಾನಹಾನಿಕರ ಹೇಳಿಕೆ ಪ್ರಕರಣ (Defamation Case)ದಲ್ಲಿ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ (Ex PM ...

ಕರ್ನಾಟಕದಿಂದ CJI ಆಗಿದ್ದು ನಾಲ್ವರು ನ್ಯಾಯಮೂರ್ತಿಗಳು

ಈವರೆಗೂ 49 ಮಂದಿ  ಭಾರತದ ಮುಖ್ಯ ನ್ಯಾಯಮೂರ್ತಿಗಳಾಗಿದ್ದಾರೆ. ಮುಖ್ಯ ನ್ಯಾಯಮೂರ್ತಿಗಳಾಗಿದ್ದವರ ಪೈಕಿ 9 ಮಂದಿ ದಕ್ಷಿಣ ಭಾರತೀಯರು (South Indian). ಇವರಲ್ಲಿ  ನಾಲ್ಕು ಮಂದಿ ಕರ್ನಾಟಕದವರು (Karnataka) ...

Supreme Court

Freebies: ಉಚಿತಗಳ ಘೋಷಣೆಯಿಂದ ಹಣ ಕಳೆದುಹೋಗ್ತಿದೆ – ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಅಭಿಪ್ರಾಯ

ಚುನಾವಣೆ್ಗಳಲ್ಲಿ ರಾಜಕೀಯ ಪಕ್ಷಗಳು ಘೋಷಿಸುವ ಉಚಿತ ಭರವಸೆ (Freebies) ಗಂಭೀರ ವಿಷಯ (Serious Issue) ಎಂದು ಸುಪ್ರೀಂಕೋರ್ಟ್ (SupremeCourt)​ ಮುಖ್ಯ ನ್ಯಾಯಮೂರ್ತಿ ಎನ್​ ವಿ ರಮಣ (CJI ...

(ಸಾಂದರ್ಭಿಕ ಚಿತ್ರ)

GST: ಕೇಂದ್ರ, ರಾಜ್ಯ ಪ್ರತ್ಯೇಕವಾಗಿ ಕಾನೂನು ಮಾಡಬಹುದು – ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಮಹತ್ವದ ಬೆಳವಣಿಗೆಯೊಂದರಲ್ಲಿ `ಜಿಎಸ್‌ಟಿ ಸಮಿತಿಯ ಶಿಫಾರಸ್ಸುಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬದ್ಧರಾಗೇ ಇರಬೇಕೆಂದಿಲ್ಲ, ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಸಂಬAಧ ಸಂಸತ್ತು ಮತ್ತು ರಾಜ್ಯ ...

ADVERTISEMENT

Trend News

ಕೌಟುಂಬಿಕ ಉಪ ಚುನಾವಣೆ – ಇವತ್ತು ಮತದಾನ

ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ...

Read more

ನಾಳೆ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಬದಲಾವಣೆ – ಬೆಳಗ್ಗೆ ಚನ್ನಪಟ್ಟಣಕ್ಕೆ ಹೋಗಲ್ಲ CM

ನವೆಂಬರ್ 6ರಂದು ಅಂದರೆ ನಾಳೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ...

Read more

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ CBI ತನಿಖೆಗಾಗಿ ಅರ್ಜಿ – ನ್ಯಾಯಮೂರ್ತಿ ನಾಗಪ್ರಸನ್ನ ಪೀಠದಿಂದ ನೋಟಿಸ್

ಮುಡಾ ಹಗರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನವೆಂಬರ್ 26ಕ್ಕೆ ಮುಂದೂಡಿದೆ. ಜೊತೆಗೆ ಮುಡಾ ಹಗರಣ...

Read more

ಚಿಕ್ಕಮಗಳೂರು: ಪ್ರವಾಸಿ ತಾಣಗಳಿಗೆ 2 ದಿನ ನಿರ್ಬಂಧ

ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಇದೇ ನವೆಂಬರ್ 9ರ ಬೆಳಗ್ಗೆ 6 ಗಂಟೆಯಿAದ ನವೆಂಬರ್ 11ರ ಬೆಳಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ...

Read more
ADVERTISEMENT
error: Content is protected !!