Thursday, November 21, 2024

Tag: Tech Tips

Tech Tips: ಅಪ್ಪಿತಪ್ಪಿ ನೀವು ರಾಂಗ್ ನಂಬರ್ಗೆ ರೀಚಾರ್ಜ್ ಮಾಡಿದ್ರಾ…!; ಹಣ ವಾಪಸ್ ಪಡೆಯಲು ಹೀಗೆ ಮಾಡಿ

Tech Tips: ಅಪ್ಪಿತಪ್ಪಿ ನೀವು ರಾಂಗ್ ನಂಬರ್ಗೆ ರೀಚಾರ್ಜ್ ಮಾಡಿದ್ರಾ…!; ಹಣ ವಾಪಸ್ ಪಡೆಯಲು ಹೀಗೆ ಮಾಡಿ

ಈ ಹಿಂದೆ ಮೊಬೈಲ್ ರೀಚಾರ್ಜ್‌ಗಾಗಿ (Mobile Recharg) ಜನರು ಅಂಗಡಿಗಳಿಗೆ ಹೋಗಿ ಟಾಪ್ ಅಪ್ ಕಾರ್ಡ್‌ಗಳನ್ನು ಖರೀದಿಸುತ್ತಿದ್ದ ಕಾಲವಿತ್ತು. ಆ ಸಮಯದಲ್ಲಿ ಇಂಟರ್‌ನೆಟ್ ಕೂಡ ತುಂಬಾ ದುಬಾರಿಯಾಗಿತ್ತು. ...

Tech Tips: ಸಿಮ್ ಅನ್ನು ಎಷ್ಟು ಬಾರಿ ಪೋರ್ಟ್ ಮಾಡಬಹುದು ಗೊತ್ತೇ?; ಇಲ್ಲಿದೆ ನೋಡಿ ಉತ್ತರ

Tech Tips: ಸಿಮ್ ಅನ್ನು ಎಷ್ಟು ಬಾರಿ ಪೋರ್ಟ್ ಮಾಡಬಹುದು ಗೊತ್ತೇ?; ಇಲ್ಲಿದೆ ನೋಡಿ ಉತ್ತರ

ಇಂದು ಬಹುತೇಕ ಕೆಲಸಗಳು ಫೋನ್ ಮೂಲಕವೇ ನಡೆಯುವುದರಿಂದ ಮೊಬೈಲ್ನಲ್ಲಿ ಸಿಮ್ (Sim card), ನೆಟ್ವರ್ಕ್, ಡೇಟಾ (Mobile Data) ಅಗತ್ಯವಾಗಿ ಬೇಕಾಗುತ್ತದೆ. ಆದರೆ, ಕೆಲವು ಸಿಮ್ಗಳಲ್ಲಿ ನಿಧಾನಗತಿಯ ...

Tech Tips: ಇಂಟರ್ನೆಟ್ ಇಲ್ಲದೇ UPI ಪೇಮೆಂಟ್ ಮಾಡ್ಬಹುದು! ಹೇಗೆ ಅಂತೀರಾ? ಇಲ್ಲಿದೆ ನೋಡಿ ಟಿಪ್ಸ್

Tech Tips: ಇಂಟರ್ನೆಟ್ ಇಲ್ಲದೇ UPI ಪೇಮೆಂಟ್ ಮಾಡ್ಬಹುದು! ಹೇಗೆ ಅಂತೀರಾ? ಇಲ್ಲಿದೆ ನೋಡಿ ಟಿಪ್ಸ್

ಇದು ಟೆಕ್ನಾಲಜಿ ಜಗತ್ತು. ಪ್ರತಿ ದಿನವೂ ಈ ಟೆಕ್‌ ವರ್ಲ್ಡ್‌ನಲ್ಲಿ ಹೊಸ ಹೊಸ ಆವಿಷ್ಕಾರ ನಡೆಯುತ್ತಿರುತ್ತದೆ. ಇದಕ್ಕೆ ಮನುಷ್ಯ ಹೊಂದಿಕೊಂಡಂತೆಲ್ಲಾ ಅವನ ದೈನಂದಿನ ಜೀವನ ಇಂದಿನ ಜಗತ್ತಿನಲ್ಲಿ ...

Tech Tips: ನಿಮ್ಮ ಖಾತೆಯಲ್ಲಿ ಎಷ್ಟು ಹಣವಿದೆ ಎಂದು ವಾಟ್ಸ್ಆ್ಯಪ್ನಲ್ಲಿ ಚೆಕ್ ಮಾಡುವುದು ಹೇಗೆ?: ಇಲ್ಲಿದೆ ಟ್ರಿಕ್ಸ್

Tech Tips: ನಿಮ್ಮ ಖಾತೆಯಲ್ಲಿ ಎಷ್ಟು ಹಣವಿದೆ ಎಂದು ವಾಟ್ಸ್ಆ್ಯಪ್ನಲ್ಲಿ ಚೆಕ್ ಮಾಡುವುದು ಹೇಗೆ?: ಇಲ್ಲಿದೆ ಟ್ರಿಕ್ಸ್

ವಾಟ್ಸ್ಆ್ಯಪ್ ಈಗ ಕೇವಲ ಸಂದೇಶ ಕಳುಹಿಸುವಿಕೆಗಾಗಿ ಮಾತ್ರವಲ್ಲದೇ, ಧ್ವನಿ ಕರೆ, ವೀಡಿಯೊ ಕರೆ, ಗುಂಪು ವೀಡಿಯೊ ಕರೆ, ಶಾಪಿಂಗ್ ಸೇರಿದಂತೆ ಹಲವು ಅಗತ್ಯ ಕಾರ್ಯಗಳನ್ನು ನಡೆಸಲು ಅನುಮತಿಸುತ್ತದೆ. ...

Tech Tips: ಇಂಟರ್ನೆಟ್ ಇಲ್ಲದೆಯೂ ಇಮೇಲ್ ಕಳುಹಿಸಬಹುದು; ಹೇಗೆ ಅಂತೀರಾ ಇಲ್ಲಿದೆ ನೋಡಿ ಟ್ರಿಕ್ಸ್

Tech Tips: ಇಂಟರ್ನೆಟ್ ಇಲ್ಲದೆಯೂ ಇಮೇಲ್ ಕಳುಹಿಸಬಹುದು; ಹೇಗೆ ಅಂತೀರಾ ಇಲ್ಲಿದೆ ನೋಡಿ ಟ್ರಿಕ್ಸ್

ಇಂದಿನ ಟೆಕ್ನಾಲಜಿಯಲ್ಲಿ  ಇಂಟರ್ನೆಟ್ ಇಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ ಎಂಬಂತಾಗಿದೆ. ಇಂಟರ್ನೆಟ್ ನಮ್ಮ ದೈನಂದಿನ ದಿನದಲ್ಲಿ ಅಷ್ಟೊಂದು ಮುಖ್ಯ ಪಾತ್ರ ವಹಿಸುತ್ತಿದೆ. ಎಲ್ಲ ಆ್ಯಪ್ ಮಾದರಿಯಂತೆ ಜಿಮೇಲ್ ...

Tech Tips: ನಿಮ್ಮ ಮೊಬೈಲ್ ಪದೇ-ಪದೇ ಹ್ಯಾಂಗ್ ಆಗುತ್ತಿದ್ದರೆ ಈ ಟಿಪ್ಸ್ ಫಾಲೋ ಮಾಡಿ!

Tech Tips: ನಿಮ್ಮ ಮೊಬೈಲ್ ಪದೇ-ಪದೇ ಹ್ಯಾಂಗ್ ಆಗುತ್ತಿದ್ದರೆ ಈ ಟಿಪ್ಸ್ ಫಾಲೋ ಮಾಡಿ!

ಕಂಪ್ಯೂಟರ್, ಮೊಬೈಲ್‌, ಟ್ಯಾಬ್‌ ಯಾವುದೇ ಇರಲಿ ಎಲ್ಲಾ ಗ್ಯಾಜೆಟ್‌ಗಳು ಕೆಲಸ ಮಾಡುವಾಗ ಹ್ಯಾಂಗ್‌ ಆಗುವುದು ಸಹಜ. ಒಂದು ಆ್ಯಪ್ ತೆರೆದಾಗಲೋ ಅಥವಾ ಸ್ಕ್ರೀನ್ ಅನ್‌ಲಾಕ್ ಮಾಡಿದಾಗಲೋ, ಫೋನ್ ...

ADVERTISEMENT

Trend News

ಕೌಟುಂಬಿಕ ಉಪ ಚುನಾವಣೆ – ಇವತ್ತು ಮತದಾನ

ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ...

Read more

ನಾಳೆ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಬದಲಾವಣೆ – ಬೆಳಗ್ಗೆ ಚನ್ನಪಟ್ಟಣಕ್ಕೆ ಹೋಗಲ್ಲ CM

ನವೆಂಬರ್ 6ರಂದು ಅಂದರೆ ನಾಳೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ...

Read more

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ CBI ತನಿಖೆಗಾಗಿ ಅರ್ಜಿ – ನ್ಯಾಯಮೂರ್ತಿ ನಾಗಪ್ರಸನ್ನ ಪೀಠದಿಂದ ನೋಟಿಸ್

ಮುಡಾ ಹಗರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನವೆಂಬರ್ 26ಕ್ಕೆ ಮುಂದೂಡಿದೆ. ಜೊತೆಗೆ ಮುಡಾ ಹಗರಣ...

Read more

ಚಿಕ್ಕಮಗಳೂರು: ಪ್ರವಾಸಿ ತಾಣಗಳಿಗೆ 2 ದಿನ ನಿರ್ಬಂಧ

ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಇದೇ ನವೆಂಬರ್ 9ರ ಬೆಳಗ್ಗೆ 6 ಗಂಟೆಯಿAದ ನವೆಂಬರ್ 11ರ ಬೆಳಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ...

Read more
ADVERTISEMENT
error: Content is protected !!