ಸಚಿವ ಮುನಿರತ್ನಗೆ ‘ಸೀರೆ ಹಂಚಿಕೆ’ ಕಂಟಕ? ಹೈಕೋರ್ಟ್ ನಲ್ಲಿ ಅರ್ಜಿದಾರ ಒದಗಿಸಿದ ಸಾಕ್ಷಿ ಏನು?
ತೋಟಗಾರಿಕಾ ಸಚಿವ ಮುನಿರತ್ನ ಅವರು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮಹಿಳಾ ಮತದಾರರಿಗೆ ಸೀರೆಗಳನ್ನು ಹಂಚಿ ಅವರ ಅಸಲಿ ಮತದಾರ ಚೀಟಿಗಳನ್ನು ಸಂಗ್ರಹಿಸಿ ಇಟ್ಟುಕೊಂಡ ಘಟನೆಯನ್ನು ಪ್ರತ್ಯಕ್ಷವಾಗಿ ...