Thursday, November 21, 2024

Tag: Winter season

Health Tips: ಚಳಿಗಾಲದ ಹಣ್ಣು ಸೀತಾಫಲ ತಿನ್ನುವುದರಿಂದ ಏನು ಉಪಯೋಗ?

Health Tips: ಚಳಿಗಾಲದ ಹಣ್ಣು ಸೀತಾಫಲ ತಿನ್ನುವುದರಿಂದ ಏನು ಉಪಯೋಗ?

ಸೀತಾಫಲವು ಭಾರತದಲ್ಲಿನ ಚಳಿಯ ವಾತಾವರಣದಲ್ಲಿ ಹೆಚ್ಚು ಬೆಳೆಯುವ ಹಣ್ಣು. ಇದನ್ನು ಖೀರ್‌, ಮಿಲ್ಕ್‌ಶೇಕ್‌ ಮತ್ತು ಐಸ್‌ಕ್ರೀಮ್‌ಗಳಂತಹ ಸಿಹಿತಿಂಡಿಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ.ಳವನ್ನು ಸಕ್ಕರೆ ಸೇಬು, ಚೆರಿಮೋಯಾ ಅಥವಾ ಸ್ವೀಟ್ಸಾಪ್ ...

Skin Care Tips: ತ್ವಚೆಯನ್ನು ಕಾಂತಿಯುತವಾಗಿಸಲು ಹಸಿ ಹಾಲಿನ ಫೇಸ್ ಪ್ಯಾಕ್ ಹೀಗೆ ಮಾಡಿ…!

Skin Care Tips: ತ್ವಚೆಯನ್ನು ಕಾಂತಿಯುತವಾಗಿಸಲು ಹಸಿ ಹಾಲಿನ ಫೇಸ್ ಪ್ಯಾಕ್ ಹೀಗೆ ಮಾಡಿ…!

ಚಳಿಗಾಲದಲ್ಲಿ ಚರ್ಮದ ಆರೈಕೆ (Skin care in winter) ಬಹಳ ಮುಖ್ಯವಾಗಿದೆ. ಏಕೆಂದರೆ ಈ ಋತುವಿನಲ್ಲಿ ಚರ್ಮವು ಶುಷ್ಕ ಮತ್ತು ನಿರ್ಜೀವವಾಗುತ್ತದೆ. ಅಂತಹ ಸಂದರ್ಭಗಳಲ್ಲಿ ಅನೇಕ ಮಹಿಳೆಯರು ...

Skin Care: ಚಳಿಗಾಲದಲ್ಲಿ ಒಣ ತ್ವಚೆಯ ಆರೈಕೆಗೆ ಕ್ಯಾರೆಟ್ ಫೇಸ್ ಪ್ಯಾಕ್ ಹೀಗೆ ಮಾಡಿ!

Skin Care: ಚಳಿಗಾಲದಲ್ಲಿ ಒಣ ತ್ವಚೆಯ ಆರೈಕೆಗೆ ಕ್ಯಾರೆಟ್ ಫೇಸ್ ಪ್ಯಾಕ್ ಹೀಗೆ ಮಾಡಿ!

ಪಪ್ಪಾಯ ಹಣ್ಣನ್ನು ತಿನ್ನುವುದರಿಂದ ಆರೋಗ್ಯಕ್ಕೆ ಅನೇಕ ಪ್ರಯೋಜನಗಳಿವೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ, ಪಪ್ಪಾಯ ಹಣ್ಣಿನಿಂದ ನಮ್ಮ ಸೌಂದರ್ಯಕ್ಕೆ ಮತ್ತು ಚರ್ಮಕ್ಕೆ ಏನೆಲ್ಲ ಪ್ರಯೋಜನಗಳಿವೆ ಎಂಬುದು ...

ಸಿಲಿಕಾನ್ ಸಿಟಿಯಲ್ಲಿ  ಉಷ್ಣಾಂಶ ಇಳಿಕೆ, ಚಳಿ ಹೆಚ್ಚಳ…!

ಸಿಲಿಕಾನ್ ಸಿಟಿಯಲ್ಲಿ ಉಷ್ಣಾಂಶ ಇಳಿಕೆ, ಚಳಿ ಹೆಚ್ಚಳ…!

ಬೆಂಗಳೂರು: ನಗರದಲ್ಲಿ ದಿನೇ ದಿನೇ ತಾಪಮಾನ ಕುಸಿಯುತ್ತಿದ್ದು, ಇದರಿಂದಾಗಿ ಚಳಿ ವಾತಾವರಣ ಹಚ್ಚಾಗಿದೆ. ಬೆಂಗಳೂರಿನಲ್ಲಿ ತಾಪಮಾನವು 15ರಿಂದ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಡಿ.20ರಿಂದ ಜ.15ರ ವರೆಗೆ ...

Health Tips: ಚಳಿಗಾಲದಲ್ಲಿ ನಿಮ್ಮ ಕೂದಲ ಆರೈಕೆಗೆ ಇಲ್ಲಿದೆ ಟಿಪ್ಸ್

Health Tips: ಚಳಿಗಾಲದಲ್ಲಿ ನಿಮ್ಮ ಕೂದಲ ಆರೈಕೆಗೆ ಇಲ್ಲಿದೆ ಟಿಪ್ಸ್

ಪ್ರತಿಯೊಬ್ಬರಿಗೂ ತಾನು ಸುಂದರವಾಗಿ ಕಾಣಿಸಬೇಕು ಎನ್ನುವ ಹಂಬಲವಿರುತ್ತದೆ. ಸೌಂದರ್ಯವೆನ್ನುವುದು ಕೇವಲ ಮುಖದ ಅಂದ ಮಾತ್ರವಲ್ಲ. ಸೌಂದರ್ಯದ ಭಾಗವಾದ ಕೂದಲ ಆರೈಕೆಯೂ ಅಷ್ಟೇ ಮುಖ್ಯ. ದಿನನಿತ್ಯದ ಓಡಾಟ, ಧೂಳು, ಬೆವರಿನಿಂದ ಕೂದಲು ದುರ್ಬಲಗೊಂಡು ತುಂಡಾಗುತ್ತದೆ. ಅದರಲ್ಲೂ ಚಳಿಗಾಲದಲ್ಲಿ ...

Health Tips: ಚಳಿಗಾಲದಲ್ಲಿ ಸೀಬೆಹಣ್ಣು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತೆ!

Health Tips: ಚಳಿಗಾಲದಲ್ಲಿ ಸೀಬೆಹಣ್ಣು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತೆ!

ಚಳಿಗಾಲದಲ್ಲಿ ಚಾಟ್ ಮಸಾಲಾದೊಂದಿಗೆ ನೀವು ಸೀಬೆಹಣ್ಣನ್ನು ತಿಂದಿದ್ದೀರಾ? ಸೀಬೆಹಣ್ಣು ತಿನ್ನಲು ರುಚಿಕರ ಮಾತ್ರವಲ್ಲ. ಅದು ಆರೋಗ್ಯಕಾರಿಯೂ ಹೌದು. ಸೀಬೆಹಣ್ಣು ವಿಟಮಿನ್ 'ಸಿ' ನಿಧಿಯಾಗಿದೆ. ವಿವಿಧ ಖಾಯಿಲೆಗಳಿಂದ ದೇಹವನ್ನು ...

ರಾಜ್ಯದಲ್ಲಿ ಇಂದಿನಿಂದ 3 ದಿನ ಮಳೆ..!

Rain Alert: ಡಿ.17 ರಿಂದ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಹಿಂಗಾರು ಮಳೆ ಮುಂದಿನ ಡಿಸೆಂಬರ್ 17 ರಿಂದ ಮೂರು ದಿನ ಮತ್ತೆ ಜೋರಾಗಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದಲ್ಲಿ ಮುಂದಿನ 24 ...

Health Tips: ಚಳಿಗಾಲದಲ್ಲಿ ಸಪೋಟ ಹಣ್ಣು ತಿನ್ನಬೇಕಂತೆ! ಕಾರಣ ಏನು ಗೊತ್ತೇ..?

Health Tips: ಚಳಿಗಾಲದಲ್ಲಿ ಸಪೋಟ ಹಣ್ಣು ತಿನ್ನಬೇಕಂತೆ! ಕಾರಣ ಏನು ಗೊತ್ತೇ..?

ಚಳಿಗಾಲದಲ್ಲಿನ ಶೀತ ಹವಾಮಾನದಿಂದಾಗಿ ದೇಹದ ರೋಗ ನಿರೋಧಕ ಶಕ್ತಿ ಕುಂಠಿತಗೊಂಡು ಶೀತ, ಜ್ವರ, ಕೆಮ್ಮು ಇತ್ಯಾದಿ ಆರೋಗ್ಯ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತದೆ. ಹಾಗಾಗಿ ಚಳಿಗಾಲದಲ್ಲಿ ಆರೋಗ್ಯಕರ, ...

Health Tips: ಒಡೆದ ಹಿಮ್ಮಡಿಯಿಂದ ಕಂಗೆಟ್ಟಿದ್ದೀರಾ?; ನಿಮ್ಮ ಸಮಸ್ಯೆಗೆ ಇಲ್ಲಿದೆ ಸಿಂಪಲ್ ಪರಿಹಾರ

Health Tips: ಒಡೆದ ಹಿಮ್ಮಡಿಯಿಂದ ಕಂಗೆಟ್ಟಿದ್ದೀರಾ?; ನಿಮ್ಮ ಸಮಸ್ಯೆಗೆ ಇಲ್ಲಿದೆ ಸಿಂಪಲ್ ಪರಿಹಾರ

ಚಳಿಗಾಲ ಶುರುವಾಗುತ್ತಿದ್ದಂತೆ ಚರ್ಮವು ಒಣಗುತ್ತದೆ, ಕಾಲಿನ ಹಿಮ್ಮಡಿ ಬಿರುಕು ಬಿಡುತ್ತದೆ. ಹವಾಮಾನದಲ್ಲಿನ ಬದಲಾವಣೆಯಿಂದಾಗಿ, ತಂಪಾದ ಗಾಳಿ ಬೀಸುತ್ತದೆ ಇದರಿಂದ ಚರ್ಮವು ಒಣಗುತ್ತದೆ. ಬಾಯಿಯಿಂದ ಕಾಲುಗಳವರೆಗೆ ಒಡೆಯಲು ಪ್ರಾರಂಭವಾಗುತ್ತದೆ. ...

Winter Health tips: ಚಳಿಗಾಲದಲ್ಲಿ ಜೇನುತುಪ್ಪ ಸೇವಿಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತೇ…?

Winter Health tips: ಚಳಿಗಾಲದಲ್ಲಿ ಜೇನುತುಪ್ಪ ಸೇವಿಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತೇ…?

ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅಗತ್ಯವಾಗಿರುತ್ತದೆ. ಈ ಶೀತ ವಾತಾವರಣದಲ್ಲಿ ರೋಗಗಳು ವೇಗವಾಗಿ ಹರಡುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವುದು ಅಗತ್ಯ. ಆದ್ದರಿಂದ ...

ADVERTISEMENT

Trend News

ಕೌಟುಂಬಿಕ ಉಪ ಚುನಾವಣೆ – ಇವತ್ತು ಮತದಾನ

ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ...

Read more

ನಾಳೆ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಬದಲಾವಣೆ – ಬೆಳಗ್ಗೆ ಚನ್ನಪಟ್ಟಣಕ್ಕೆ ಹೋಗಲ್ಲ CM

ನವೆಂಬರ್ 6ರಂದು ಅಂದರೆ ನಾಳೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ...

Read more

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ CBI ತನಿಖೆಗಾಗಿ ಅರ್ಜಿ – ನ್ಯಾಯಮೂರ್ತಿ ನಾಗಪ್ರಸನ್ನ ಪೀಠದಿಂದ ನೋಟಿಸ್

ಮುಡಾ ಹಗರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನವೆಂಬರ್ 26ಕ್ಕೆ ಮುಂದೂಡಿದೆ. ಜೊತೆಗೆ ಮುಡಾ ಹಗರಣ...

Read more

ಚಿಕ್ಕಮಗಳೂರು: ಪ್ರವಾಸಿ ತಾಣಗಳಿಗೆ 2 ದಿನ ನಿರ್ಬಂಧ

ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಇದೇ ನವೆಂಬರ್ 9ರ ಬೆಳಗ್ಗೆ 6 ಗಂಟೆಯಿAದ ನವೆಂಬರ್ 11ರ ಬೆಳಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ...

Read more
ADVERTISEMENT
error: Content is protected !!