ADVERTISEMENT
ವೆಸ್ಟ್ ಇಂಡೀಸ್ ವಿರುದ್ಧದ ಟಿ-ಟ್ವೆಂಟಿ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದೆ.
ರೋಹಿತ್ ಶರ್ಮಾ ನಾಯಕ, ಇಶಾನ್ ಕಿಶಾನ್, ಕೆ ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರಿಷಭ್ ಪಂತ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಆರ್ ಅಶ್ವಿನ್, ಆರ್ ಬಿಷ್ಣೋಯಿ, ಕುಲದೀಪ್ ಯಾದವ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
ಕೆ ಎಲ್ ರಾಹುಲ್ ಮತ್ತು ಕುಲದೀಪ್ ಯಾದವ್ ತಂಡದಲ್ಲಿ ಸೇರ್ಪಡೆ ಆಗುವುದು ಅವರ ಫಿಟ್ನೆಸ್ಗೆ ಒಳಪಟ್ಟಿರುತ್ತದೆ ಎಂದು ಬಿಸಿಸಿಐ ಹೇಳಿದೆ.
ಜುಲೈ 22ರಿಂದ ವೆಸ್ಟ್ ಇಂಡೀಸ್ನಲ್ಲಿ ಮೂರು ಏಕದಿನ ಮತ್ತು ಐದು ಟಿ-ಟ್ವೆಂಟಿ ಪಂದ್ಯಗಳ ಸರಣಿ ಆರಂಭ ಆಗಲಿದೆ.
ADVERTISEMENT