ADVERTISEMENT
ದಿವಂಗತ ಬಿಜೆಪಿ ನಾಯಕ ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ಕುಮಾರ್ ಅವರು ಬೆಂಗಳೂರಲ್ಲಿ ಉಪ ಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಈ ಬಗ್ಗೆ ಬೆಂಗಳೂರು ಅಭಿವೃದ್ಧಿಯೂ ಸಚಿವರೂ ಆಗಿರುವ ಡಿಕೆಶಿವಕುಮಾರ್ ಅವರು ಮಾಹಿತಿ ಹಂಚಿಕೊಂಡಿದ್ದು ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ನಡೆಸಿದ್ದಾಗಿ ಹೇಳಿದ್ದಾರೆ.
ADVERTISEMENT