ಪಠ್ಯಪುಸ್ತಕ ಪರಿಷ್ಕರಣೆಗೆ ಸರ್ಕಾರಿ ಆದೇಶವಿಲ್ಲದೆ ಪಠ್ಯಪುಸ್ತಕ ಪರಿಷ್ಕರಣೆಗೆ ಒಬ್ಬ ಕಿಡಿಗೇಡಿ ಟ್ರೋಲರ್ ನಿಗೆ ಅವಕಾಶ ನೀಡಿ, ಈಗ ಆತ ಮಾಡಿರುವ ಕೊಳಕುಗಳನ್ನು ತಲೆಮೇಲೆ ಹೊತ್ತುಕೊಂಡು ಸಮರ್ಥಿಸುತ್ತಿರುವ ಬೇಜವಾಬ್ದಾರಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರನ್ನು ಮುಖ್ಯಮಂತ್ರಿ ಬಿಎಸ್ ಬೊಮ್ಮಾಯಿಯವರು ತಕ್ಷಣ ಸಂಪುಟದಿಂದ ವಜಾ ಮಾಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ರ್ಕಾರಿ ಆದೇಶವಿಲ್ಲದೆ ಪಠ್ಯಪುಸ್ತಕ ಪರಿಷ್ಕರಣೆಗೆ ಒಬ್ಬ ಕಿಡಿಗೇಡಿ ಟ್ರೋಲರ್ ನಿಗೆ ಅವಕಾಶ ನೀಡಿ, ಈಗ ಆತ ಮಾಡಿರುವ ಕೊಳಕುಗಳನ್ನು ತಲೆಮೇಲೆ ಹೊತ್ತುಕೊಂಡು ಸಮರ್ಥಿಸುತ್ತಿರುವ ಬೇಜವಾಬ್ದಾರಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರನ್ನು ಮುಖ್ಯಮಂತ್ರಿ ಬಿಎಸ್ ಬೊಮ್ಮಾಯಿಯವರು ತಕ್ಷಣ ಸಂಪುಟದಿಂದ ವಜಾ ಮಾಡಬೇಕು .
ಜ್ಞಾನದೀವಿಗೆಗಳಾದ ಬಸವಣ್ಣ, ಅಂಬೇಡ್ಕರ್, ಜ್ಯೋತಿಬಾ ಪುಲೆ, ನಾರಾಯಣ ಗುರು, ಕೆಂಪೇಗೌಡ, ಕುವೆಂಪು ಮಾತ್ರವಲ್ಲ ಮಹರ್ಷಿ ವಾಲ್ಮೀಕಿಯವರನ್ನೂ ಬಿಡದೆ ಅವಮಾನಿಸಿರುವ ಪಠ್ಯಪುಸ್ತಕ ಸಮಿತಿಯ ವಿಕೃತ ಅಧ್ಯಕ್ಷ ರೋಹಿತ್ ಚಕ್ರತೀರ್ಥನನ್ನು ತಕ್ಷಣ ಬಂಧಿಸಿ, ಈತನಿಂದ ಸರ್ಕಾರಕ್ಕೆ ಆಗಿರುವ ನಷ್ಟವನ್ನು ಕಕ್ಕಿಸಬೇಕು.
ರಾಜ್ಯದ ಶೈಕ್ಷಣಿಕ, ಸಾಮಾಜಿಕ, ಸಾಹಿತ್ತಿಕ ಕ್ಷೇತ್ರಗಳನ್ನು ಕಲುಷಿತಗೊಳಿಸಿರುವ ಪಠ್ಯಪುಸ್ತಕ ಪರಿಷ್ಕರಣೆಯ ಅದ್ವಾನಕ್ಕೆ ಕಾರಣಕರ್ತರಾಗಿರುವ ಇಂತಹ ಬೇಜವಾಬ್ದಾರಿ ಶಿಕ್ಷಣ ಸಚಿವರನ್ನು ರಾಜ್ಯದ ಮುಖ್ಯಮಂತ್ರಿಗಳು ಇನ್ನೂ ಸಮರ್ಥಿಸಿಕೊಳ್ಳಲು ಹೊರಡುವುದಾದರೆ ಅವರೇ ಮೊದಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.
ಪಠ್ಯಪುಸ್ತಕ ಪರಿಷ್ಕರಣೆಯಂತಹ ಜವಾಬ್ದಾರಿಯುತ ಕೆಲಸವನ್ನು ಸ್ವಭಾವತ: ವಿಕೃತನಾದ ಟ್ರೋಲರ್ ಗೆ ಒಪ್ಪಿಸಿ, ಅವನ ಅವಾಂತರಗಳಿಗೆ ಅವನೇ ಹೊಣೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಿ, ಈಗ ಆತ ಮಾಡಿರುವ ರಾಡಿಗಳನ್ನು ಸಮರ್ಥಿಸುತ್ತಿರುವ @BJP4Karnataka ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಇದೆಯೇ?
4/7#ಪಠ್ಯಪರಿಷ್ಕರಣೆ pic.twitter.com/T9zbYd53wN— Siddaramaiah (@siddaramaiah) June 10, 2022
ಪಠ್ಯಪುಸ್ತಕ ಪರಿಷ್ಕರಣೆಯಂತಹ ಜವಾಬ್ದಾರಿಯುತ ಕೆಲಸವನ್ನು ಸ್ವಭಾವತ: ವಿಕೃತನಾದ ಟ್ರೋಲರ್ ಗೆ ಒಪ್ಪಿಸಿ, ಅವನ ಅವಾಂತರಗಳಿಗೆ ಅವನೇ ಹೊಣೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಿ, ಈಗ ಆತ ಮಾಡಿರುವ ರಾಡಿಗಳನ್ನು ಸಮರ್ಥಿಸುತ್ತಿರುವ ಬಿಜೆಪಿ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಇದೆಯೇ?
ಪಠ್ಯಪುಸ್ತಕ ಪರಿಷ್ಕರಣೆಗೆ ಅವಸರದಲ್ಲಿ ಮೌಖಿಕ ಸೂಚನೆ ನೀಡಿ ಘಟನೋತ್ತರ ಅನುಮತಿ ನೀಡಲು ಇದೇನು 40% ಕಮಿಷನ್ ಬಾಚುವ ರಸ್ತೆ ಕಾಮಗಾರಿಯೇ? ಇದೇ ರೀತಿ ಮೌಖಿಕ ಸೂಚನೆಯಲ್ಲಿ ಕೆಲಸಮಾಡಿಸಿ ಅಮಾಯಕ ಗುತ್ತಿಗೆದಾರನನ್ನು ಬಲಿ ಪಡೆದಿರುವ ಬಿಜೆಪಿ ಸರ್ಕಾರ ಈಗ ಎಳೆಯ ಮಕ್ಕಳ ಭವಿಷ್ಯವನ್ನೇ ಬಲಿಕೊಡಲು ಹೊರಟಿದೆ.
ಜ್ಞಾನವಿರೋಧಿ ಮತ್ತು ಮನುಷ್ಯವಿರೋಧಿ ಪಠ್ಯವನ್ನು ಬೋದನೆಗೆ ಅವಕಾಶ ನೀಡಿದರೆ ಅದು ನಾಡಿಗೆ ಬಗೆವ ದ್ರೋಹವಾಗುತ್ತದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರೇ, ಮೊದಲು ಇದನ್ನು ರದ್ದುಗೊಳಿಸಿ ಬರಗೂರು ರಾಮಚಂದ್ರಪ್ಪ ಸಮಿತಿಯ ಶಿಫಾರಸಿನ ಹಳೆಯ ಪಠ್ಯವನ್ನೇ ಈ ಶೈಕ್ಷಣಿಕ ವರ್ಷಕ್ಕೆ ಮುಂದುವರಿಸಿ. ನಿಮ್ಮ ಕುರ್ಚಿ ಉಳಿಸಿಕೊಳ್ಳಲು ಉಳಿದಿರುವುದೊಂದೇ ದಾರಿ.
ಜ್ಞಾನದೀವಿಗೆಗಳಾದ ಬಸವಣ್ಣ, ಅಂಬೇಡ್ಕರ್, ಜ್ಯೋತಿಬಾ ಪುಲೆ, ನಾರಾಯಣ ಗುರು, ಕೆಂಪೇಗೌಡ, ಕುವೆಂಪು ಮಾತ್ರವಲ್ಲ ಮಹರ್ಷಿ ವಾಲ್ಮೀಕಿಯವರನ್ನೂ ಬಿಡದೆ ಅವಮಾನಿಸಿರುವ ಪಠ್ಯಪುಸ್ತಕ ಸಮಿತಿಯ ವಿಕೃತ ಅಧ್ಯಕ್ಷ ರೋಹಿತ್ ಚಕ್ರತೀರ್ಥನನ್ನು ತಕ್ಷಣ ಬಂಧಿಸಿ, ಈತನಿಂದ ಸರ್ಕಾರಕ್ಕೆ ಆಗಿರುವ ನಷ್ಟವನ್ನು ಕಕ್ಕಿಸಬೇಕು.
2/7#ಪಠ್ಯಪರಿಷ್ಕರಣೆ— Siddaramaiah (@siddaramaiah) June 10, 2022
ಇಷ್ಟೆಲ್ಲ ತಪರಾಕಿಗಳ ನಂತರವೂ ಮುಖ್ಯಮಂತ್ರಿ ಅವರು ಸಂಘ ಪರಿವಾರ ಒಡ್ಡಿರುವ ನೇಣಿಗೆ ಕೊರಳೊಡ್ಡುವುದಾದರೆ ಈ ಪ್ರತಿಭಟನೆಯನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲು ಕಾಂಗ್ರೆಸ್ ಪಕ್ಷ ಕಟಿಬದ್ಧವಾಗಿದೆ. ನಮ್ಮ ಕಾರ್ಯಕರ್ತರು ಈ ಹೋರಾಟವನ್ನು ಜಿಲ್ಲೆ, ತಾಲೂಕು, ಹೋಬಳಿ ಮಟ್ಟಕ್ಕೂ ಕೊಂಡೊಯ್ಯಲಿದ್ದಾರೆ. ಆಗ ನಿಮ್ಮ ತಲೆದಂಡ ಅನಿವಾರ್ಯವಾಗಬಹುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಬಿಜೆಪಿಗೆ ತೀವ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.
ಸರ್ಕಾರಿ ಆದೇಶವಿಲ್ಲದೆ ಪಠ್ಯಪುಸ್ತಕ ಪರಿಷ್ಕರಣೆಗೆ ಒಬ್ಬ ಕಿಡಿಗೇಡಿ ಟ್ರೋಲರ್ ನಿಗೆ ಅವಕಾಶ ನೀಡಿ, ಈಗ ಆತ ಮಾಡಿರುವ ಕೊಳಕುಗಳನ್ನು ತಲೆಮೇಲೆ ಹೊತ್ತುಕೊಂಡು ಸಮರ್ಥಿಸುತ್ತಿರುವ ಬೇಜವಾಬ್ದಾರಿ ಶಿಕ್ಷಣ ಸಚಿವ @BCNagesh_bjp ಅವರನ್ನು ಮುಖ್ಯಮಂತ್ರಿ @BSBommai ಅವರು ತಕ್ಷಣ ಸಂಪುಟದಿಂದ ವಜಾ ಮಾಡಬೇಕು.
1/7#ಪಠ್ಯಪರಿಷ್ಕರಣೆ pic.twitter.com/HUqzztGPtO— Siddaramaiah (@siddaramaiah) June 10, 2022