ತುಮಕೂರಿನಲ್ಲಿ ಸಂಭವಿಸಿದ ಭೀಕರ ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.