ಬಿಜೆಪಿ ಆಡಳಿತದಲ್ಲಿರುವ ಮಣಿಪುರ ರಾಜ್ಯದಲ್ಲಿ ಹಿಂಸಾಚಾರ ತೀವ್ರಗೊಂಡಿದೆ.
ಮಣಿಪುರದಲ್ಲಿ ಕೇಂದ್ರ ಸಚಿವ ರಾಜ್ ಕುಮಾರ್ ರಂಜನ್ ಸಿಂಗ್ ಮನೆಗೆ ಬೆಂಕಿ ಹಾಕಲಾಗಿದೆ.
ಇಂಫಾಲದಲ್ಲಿರುವ ಮನೆಗೆ ಬೆಂಕಿ ಹಾಕಲಾಗಿದೆ.
ಕೃತ್ಯದ ವೇಳೆ ಸಚಿವರು ಮನೆಯಲ್ಲಿ ಇರಲಿಲ್ಲ.
ಮಣಿಪುರದಲ್ಲಿ ಹಲವು ದಿನಗಳಿಂದ ಮೀಸಲಾತಿ ಸಂಬಂಧ ಹಿಂಸಾತ್ಮಕ ಪ್ರತಿಭಟನೆ ನಡೆಯುತ್ತಿದೆ.
ADVERTISEMENT
ADVERTISEMENT