ಉತ್ತರಪ್ರದೇಶದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಸಚಿವ ದಿನೇಶ್ ಖಾತಿಕ್ ರಾಜೀನಾಮೆ ನೀಡಿದ್ದಾರೆ.
ಜಲಶಕ್ತಿ ಖಾತೆ ರಾಜ್ಯ ಸಚಿವರಾಗಿರುವ ಅವರು ತಮ್ಮ ರಾಜೀನಾಮೆ ಪತ್ರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ರವಾನಿಸಿದ್ದಾರೆ.
ದಲಿತನಾಗಿರುವ ಕಾರಣ ಅಧಿಕಾರಿಗಳು ನನ್ನ ಮಾತು ಕೇಳುತ್ತಿಲ್ಲ. ನನ್ನನ್ನು ಸಚಿವಾಲಯದ ಸಭೆಗೆ ಕರೆಯುತ್ತಿಲ್ಲ. ಸಚಿವಾಲಯದಲ್ಲಿ ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಆರೋಪಿಸಿದ್ದಾರೆ.
ADVERTISEMENT
ADVERTISEMENT