ಸೆಪ್ಟೆಂಬರ್ 1ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.
ನೆಲಮಂಗಲದ ಬಳಿ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪಥಿ ಸಂಸ್ಥೆ ಕ್ಷೇತ್ರವನ ಸಂಸ್ಥೆಯನ್ನು ಯೋಗಿ ಆದಿತ್ಯನಾಥ್ ಉದ್ಘಾಟಿಸಲಿದ್ದಾರೆ.